ವಿಶ್ವಕಪ್​ನಲ್ಲಿ ಭಾರತಕ್ಕಾಗಿ ಪ್ರತ್ಯೇಕ ರೂಲ್ಸ್​ ಮಾಡಲಾಗಿದೆ; ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

ನವದೆಹಲಿ: ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆದ ಚುಟುಕು ವಿಶ್ವಸಮರವು ಮುಕ್ತಾಯದ ಹಂತಕ್ಕೆ ಬಂದಿದ್ದು, ಶನಿವಾರ (ಜೂನ್ 29) ವರ್ಣರಂಜಿತ ತೆರೆ ಬೀಳಲಿದೆ. ಇನ್ನೂ ಈ ಬಾರಿಯ ಚುಟುಕು ವಿಶ್ವ ಸಮರದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿದ ಪಾಕಿಸ್ತಾನ ಕ್ರಿಕೆಟ್​ ತಂಡವು ಹೀನಾಯ ಪ್ರದರ್ಶನದಿಂದಾಗಿ ಸೂಪರ್​ 08 ಹಂತ ಪ್ರವೇಶಿಸುವಲ್ಲಿ ವಿಫಲವಾಗಿ ತೀವ್ರವಾಗಿ ಟೀಕೆಗೆ ಗುರಿಯಾಗಿತ್ತು. ಇಷ್ಟಾದರೂ ಸುಮ್ಮನಾಗದ ಪಾಕಿಸ್ತಾನ ಭಾರತದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ ಇಂಜಮಾಮ್​ … Continue reading ವಿಶ್ವಕಪ್​ನಲ್ಲಿ ಭಾರತಕ್ಕಾಗಿ ಪ್ರತ್ಯೇಕ ರೂಲ್ಸ್​ ಮಾಡಲಾಗಿದೆ; ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಪಾಕ್​ ಮಾಜಿ ನಾಯಕ