ನೀನೊಬ್ಬಳೇ ಬಾ ಏಕಾಂತದಲ್ಲಿ ಭೇಟಿಯಾಗೋಣ… ಖ್ಯಾತ ನಟನ ಮುಖವಾಡ ಕಳಚಿದ ಇಶಾ ಕೊಪ್ಪಿಕರ್!

ಹೈದರಾಬಾದ್​: ಈಗಾಗಲೇ ಸಾಕಷ್ಟು ನಟಿಯರು ಸಿನಿಮಾ ಇಂಡಸ್ಟ್ರಿಯಲ್ಲಿ ನಡೆಯುವ ಕಾಸ್ಟಿಂಗ್​ ಕೌಚ್​ ಬಗ್ಗೆ ಮಾತನಾಡಿದ್ದಾರೆ. ನಿರ್ದೇಶಕರು, ನಟರು ಹಾಗೂ ನಿರ್ಮಾಪಕರು ಅವಕಾಶದ ಹೆಸರಿನಲ್ಲಿ ತಮ್ಮ ಬಯಕೆಗಳನ್ನು ಈಡೇರಿಸುವಂತೆ ನಟಿಯರನ್ನು ಕೇಳುವುದು ಸಿನಿ ಇಂಡಸ್ಟ್ರಿಗೆ ಅಂಟಿಕೊಂಡಿರುವ ಶಾಪವಾಗಿದೆ. ಬಾಲಿವುಡ್​, ಟಾಲಿವುಡ್​, ಕಾಲಿವುಡ್​, ಸ್ಯಾಂಡಲ್​ವುಡ್​ ಮತ್ತು ಮಾಲಿವುಡ್​ನಲ್ಲಿ ನಡೆಯುವ ಕಾಸ್ಟಿಂಗ್​ ಕೌಚ್​ಗೆ ಅನೇಕ ಕಲಾವಿದೆಯರು ಸಂತ್ರಸ್ತೆಯರಾಗಿದ್ದಾರೆ. ಇನ್ನು ಕೆಲವರು ಅದನ್ನು ಎದುರಿಸಿದ್ದಾರೆ. ಸಾಕಷ್ಟು ನಟಿಯರು ತಮ್ಮ ಕಹಿ ಅನುಭವಗಳನ್ನು ಧೈರ್ಯವಾಗಿ ಹೇಳಿಕೊಂಡಿದ್ದು, ಇದೀಗ ಆ ಸಾಲಿಗೆ ನಟಿ ಇಶಾ ಕೊಪ್ಪಿಕರ್​ … Continue reading ನೀನೊಬ್ಬಳೇ ಬಾ ಏಕಾಂತದಲ್ಲಿ ಭೇಟಿಯಾಗೋಣ… ಖ್ಯಾತ ನಟನ ಮುಖವಾಡ ಕಳಚಿದ ಇಶಾ ಕೊಪ್ಪಿಕರ್!