ಚಂದಮಾಮನ ಮೈಮೇಲಿದೆ ಸ್ಫೋಟಕ ವಸ್ತು! ಚಂದ್ರನ ಮೇಲೆ ‘ಪ್ರಜ್ಞಾನ್‍’ಗೆ ಬೇರೆ ಏನೆಲ್ಲಾ ಸಿಕ್ತು?

ಬೆಂಗಳೂರು: ಚಂದ್ರಯಾನ- 3ನ ಲ್ಯಾಂಡರ್‍ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದದ್ದು ನಿಜಕ್ಕೂ ಭಾರತಕ್ಕೆ ಹೆಮ್ಮೆ ತಂದಿರುವ ಕ್ಷಣವಾಗಿತ್ತು. ಚಂದ್ರನ ದಕ್ಷಿಣ ಧ್ರುವದಲ್ಲಿ ನೀರಿದೆ ಎನ್ನುವ ವಿಚಾರವನ್ನು ಬಹಿರಂಗಪಡಿಸಿದ್ದು ಇಸ್ರೋ. ಇದೀಗ ಅದೇ ಪ್ರದೇಶದಲ್ಲಿ ಸ್ಫೋಟಕ ವಸ್ತುವೊಂದು ಪತ್ತೆಯಾಗಿದೆ! ಹೌದು. ಇದು ನಂಬಲು ಕಷ್ಟವಾದರೂ ಸತ್ಯ. ಚಂದ್ರನ ಮೇಲೆ ಏನೇನಿದೆ ಎನ್ನುವುದರ ಕುರಿತಾಗಿ ಇಸ್ರೋ ಸಂಶೋಧನೆ ನಡೆಸುತ್ತಿದ್ದಾಗ ಈ ಧಾತು ರೋವರ್‍ ಕಣ್ಣಿಗೆ ಬಿದ್ದಿದೆ. ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೊದಲ ಆನ್-ಸೈಟ್ ಮಾಪನಗಳು ಭೂಮಿಯ ಚಂದ್ರನ ಮೇಲೆ … Continue reading ಚಂದಮಾಮನ ಮೈಮೇಲಿದೆ ಸ್ಫೋಟಕ ವಸ್ತು! ಚಂದ್ರನ ಮೇಲೆ ‘ಪ್ರಜ್ಞಾನ್‍’ಗೆ ಬೇರೆ ಏನೆಲ್ಲಾ ಸಿಕ್ತು?