ರೋಹಿತ್, ವಿರಾಟ್ ಬೆನ್ನಲ್ಲೇ ಟಿ20 ಕ್ರಿಕೆಟ್​ಗೆ ಮತ್ತೊಬ್ಬ ಸ್ಟಾರ್​ ಆಟಗಾರ ಗುಡ್​ಬೈ! ಫ್ಯಾನ್ಸ್ ಶಾಕ್

ನವದೆಹಲಿ: ನಿನ್ನೆ (ಜೂ.29) ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಐಸಿಸಿ ಟಿ20 ವಿಶ್ವಕಪ್​ ಫೈನಲ್ ಗೆದ್ದ ಭಾರತ, 17 ವರ್ಷಗಳ ಬಳಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿತು. ಈ ಖುಷಿಯಲ್ಲಿದ್ದ ಭಾರತೀಯರಿಗೆ ಕ್ಯಾಪ್ಟನ್ ರೋಹಿತ್ ಮತ್ತು ರನ್ ಮಷಿನ್ ವಿರಾಟ್ ಕೊಹ್ಲಿ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದ್ದು, ಅತೀವ ನೋವನ್ನು ಉಂಟುಮಾಡಿತು. ಇದೀಗ ಇವರಿಬ್ಬರ ಬೆನ್ನಲ್ಲೇ ಟೀಮ್ ಇಂಡಿಯಾದ ಸ್ಟಾರ್​ ಆಲ್​ರೌಂಡರ್​ ಕೂಡ ನಿವೃತ್ತಿ ಘೋಷಿಸಿದ್ದಾರೆ. ರೋಹಿತ್, ಕೊಹ್ಲಿ ನಂತರ ಇದೀಗ … Continue reading ರೋಹಿತ್, ವಿರಾಟ್ ಬೆನ್ನಲ್ಲೇ ಟಿ20 ಕ್ರಿಕೆಟ್​ಗೆ ಮತ್ತೊಬ್ಬ ಸ್ಟಾರ್​ ಆಟಗಾರ ಗುಡ್​ಬೈ! ಫ್ಯಾನ್ಸ್ ಶಾಕ್