ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅಸ್ತು! ಪಕ್ಷ ಸ್ಥಾಪನೆ ಬೆನ್ನಲ್ಲೇ ರೆಡ್ಡಿಗೆ ಬಿಗ್​ ಶಾಕ್​

ಬೆಂಗಳೂರು: ರಾಜ್ಯ ಬಿಜೆಪಿ ವಿರುದ್ಧ ಅಸಮಾಧಾನಗೊಂಡು ಇತ್ತೀಚಿಗಷ್ಟೇ ‘ಕಲ್ಯಾಣರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿರುವ ಗಾಲಿ ಜನಾರ್ದನ ರೆಡ್ಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಗಳನ್ನು ಶತಾಯಗತಾಯ ಗೆಲ್ಲಿಸಿಕೊಳ್ಳುವ ಪಣ ತೊಟ್ಟಿದ್ದಾರೆ. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿಯ ಆಸ್ತಿ ಜಪ್ತಿ ಪ್ರಕ್ರಿಯೆಗೆ ಅಸ್ತು ಎನ್ನುವ ಮೂಲಕ ಕೇಂದ್ರ ಸರ್ಕಾರ ಶಾಕ್​ ನೀಡಿದೆ. ಅಕ್ರಮ‌ ಗಣಿಗಾರಿಕೆಯಿಂದ ಬಂದ ಹಣದಲ್ಲಿ ಆಸ್ತಿ ಸಂಪಾದನೆ ಸಂಬಂಧ ಆಸ್ತಿಗಳ ಗುರುತಿಸಿ ಜಪ್ತಿ ಮಾಡಲು ಈ ಹಿಂದೆಯೇ ರಾಜ್ಯ ಸರ್ಕಾರದ ಅನುಮತಿಗಾಗಿ ಸಿಬಿಐ ಮನವಿ … Continue reading ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅಸ್ತು! ಪಕ್ಷ ಸ್ಥಾಪನೆ ಬೆನ್ನಲ್ಲೇ ರೆಡ್ಡಿಗೆ ಬಿಗ್​ ಶಾಕ್​