ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು: ದರ್ಶನ್​ ವಿರುದ್ಧ ನಟಿ ರಮ್ಯಾ ಮತ್ತೊಂದು ಟ್ವೀಟ್‌!

ಬೆಂಗಳೂರು: ಕೊಲೆ ಕೇಸ್​ನಲ್ಲಿ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ​ ಬಂಧನದ ಸುದ್ದಿ ಕೇಳಿ ಇಡೀ ಸ್ಯಾಂಡಲ್​ವುಡ್ ಶಾಕ್ ಆಗಿದೆ. ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಪರ-ವಿರೋಧ ಚರ್ಚೆಗಳು ಜೋರಾಗಿದೆ. ಇದನ್ನೂ ಓದಿ: ಕೊಲೆ ಕೇಸ್; ‘ಚಾಲೆಂಜಿಂಗ್ ಸ್ಟಾರ್’ ನಟ ದರ್ಶನ್​ಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ, ರೀಟ್ವೀಟ್ ಮಾಡಿದ ನಟಿ ರಮ್ಯಾ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ … Continue reading ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು: ದರ್ಶನ್​ ವಿರುದ್ಧ ನಟಿ ರಮ್ಯಾ ಮತ್ತೊಂದು ಟ್ವೀಟ್‌!