ಸೈನ್ಸ್​-ಫಿಕ್ಷನ್​ ಚಿತ್ರಕ್ಕೆ ಹೆಚ್ಚಾಯ್ತು ಬೇಡಿಕೆ! ಈ ರಾಜ್ಯಗಳಲ್ಲಿ ಟಿಕೆಟ್ ದರ ಎಷ್ಟು ದುಬಾರಿ? ಹೀಗಿದೆ ವಿವರ

ಹೈದರಾಬಾದ್​: ಈ ಹಿಂದಿನಿಂದಲೂ ಸಿನಿಪ್ರೇಕ್ಷಕರಲ್ಲಿ ಭಾರೀ ಕುತೂಹಲ ಕೆರಳಿಸಿರುವ ಟಾಲಿವುಡ್​ನ​ ರೆಬೆಲ್ ಸ್ಟಾರ್​ ಪ್ರಭಾಸ್ ನಟನೆಯ ಪ್ಯಾನ್ ಇಂಡಿಯಾ, ಸೈನ್ಸ್​ ಫಿಕ್ಷನ್​ ಆಧರಿತ ‘ಕಲ್ಕಿ 2898 ಎಡಿ’ ಸಿನಿಮಾ ಬಿಡುಗಡೆಗೆ ಕೇವಲ ಎರಡು ದಿನಗಳಷ್ಟೇ ಬಾಕಿ ಉಳಿದಿದೆ. ಇನ್ನು ಜೂನ್​ 27ರಂದು ಬಹುತೇಕ ಚಿತ್ರಮಂದಿರಗಳಲ್ಲಿ ತೆರೆಕಾಣಲಿರುವ ಕಲ್ಕಿ ಚಿತ್ರದ ಮುಂಗಡ ಬುಕ್ಕಿಂಗ್​ಗಳು ಈಗಾಗಲೇ ತುಂಬಿ ಹೋಗಿವೆ. ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಲಿರುವ ಈ ಸಿನಿಮಾ ಇನ್ನು ಬಿಡುಗಡೆಗೂ ಮುನ್ನವೇ ಚಿತ್ರ ಭಾರೀ ಸದ್ದು ಮಾಡುತ್ತಿದ್ದು, ಈಗಾಗಲೇ ಆಯಾ ರಾಜ್ಯಗಳಲ್ಲಿ … Continue reading ಸೈನ್ಸ್​-ಫಿಕ್ಷನ್​ ಚಿತ್ರಕ್ಕೆ ಹೆಚ್ಚಾಯ್ತು ಬೇಡಿಕೆ! ಈ ರಾಜ್ಯಗಳಲ್ಲಿ ಟಿಕೆಟ್ ದರ ಎಷ್ಟು ದುಬಾರಿ? ಹೀಗಿದೆ ವಿವರ