ಅಮೆರಿಕದಲ್ಲಿ ‘ಕಲ್ಕಿ’ ಅಬ್ಬರ.. ಸಾರ್ವಕಾಲಿಕ ದಾಖಲೆ ಬರೆದ ಭಾರತೀಯ ಚಿತ್ರ! ಕಲೆಕ್ಷನ್ಸ್ ಎಷ್ಟು ಗೊತ್ತಾ?

ವಾಷಿಂಗ್ಟನ್​: ಪ್ರಭಾಸ್‌ ಅಭಿನಯದ ‘ಕಲ್ಕಿ’ ಚಿತ್ರ ಬಿಡುಗಡೆಯಾಗಿ ಸಂಚಲನ ಮೂಡಿಸುತ್ತಿದೆ. ಈ ಚಿತ್ರವು ವಿಮರ್ಶಕರ ಮೆಚ್ಚುಗೆ ಪಡೆಯುತ್ತಿದೆ. ಪ್ರಭಾಸ್ ಜೊತೆಗೆ ನಾಯಕ ನಟರ ಅಭಿನಯಕ್ಕೆ ಪ್ರೇಕ್ಷಕರು ಫಿದಾ ಆಗುತ್ತಿದ್ದಾರೆ. ಬಿಡುಗಡೆಗೂ ಮುನ್ನವೇ ಹಲವು ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದ ‘ಕಲ್ಕಿ’ ಚಿತ್ರ ಬಿಡುಗಡೆಯ ನಂತರವೂ ತನ್ನ ಸಾಧನೆಯನ್ನು ಮುಂದುವರೆಸಿದೆ. ಉತ್ತರ ಅಮೆರಿಕಾದಲ್ಲಿ ಸಾರ್ವಕಾಲಿಕ ದಾಖಲೆ ಮಾಡಿ ಗಮನಸೆಳೆದಿದೆ. ಇದನ್ನೂ ಓದಿ: ‘ಕುಸಿದ ಮೇಲ್ಛಾವಣಿ ಮೋದಿ ಆಡಳಿತದಲ್ಲಿ ನಿರ್ಮಿಸಿದ್ದಲ್ಲ’: ರಾಂ ಮೋಹನ್​ ನಾಯ್ಡು ನಾಗ್ ಅಶ್ವಿನ್ ಈ ಸಿನಿಮಾವನ್ನು (ಕಲ್ಕಿ 2898 ಎಡಿ) … Continue reading ಅಮೆರಿಕದಲ್ಲಿ ‘ಕಲ್ಕಿ’ ಅಬ್ಬರ.. ಸಾರ್ವಕಾಲಿಕ ದಾಖಲೆ ಬರೆದ ಭಾರತೀಯ ಚಿತ್ರ! ಕಲೆಕ್ಷನ್ಸ್ ಎಷ್ಟು ಗೊತ್ತಾ?