ಕ್ಯಾಮ್ಸ್ ಶಶಿಕುಮಾರ್ ಹತ್ಯೆಗೆ ಸುಪಾರಿ: ಕಾಡಿನಲ್ಲಿ ಅಡಗಿಕುಳಿತಿದ್ದ ಆರೋಪಿ ಆರ್​​​ಟಿಐ ರವಿ!

ಬೆಂಗಳೂರು: ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹತ್ಯೆಗೆ ಸುಪಾರಿ ನೀಡಿದ್ದ ಆರೋಪ ಎದುರಿಸುತ್ತಿದ್ದು ನಾಪತ್ತೆಯಾಗಿದ್ದ ಆರ್​ಟಿಐ ರವಿಯನ್ನು ಬಂಧಿಸುವಲ್ಲಿ ನಗರದ ಜಾಲಹಳ್ಳಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಬರೋಬ್ಬರಿ 40 ದಿನಗಳ ಕಾಲ ಆರೋಪಿ ರವಿಗಾಗಿ ಹುಡುಕಾಟ ನಡೆಸಿದ್ದು, ಇದೀಗ ಚಾಮರಾಜನಗರ ಜಿಲ್ಲೆಯ ಕಾಡಿನಲ್ಲಿ ಅಡಗಿದ್ದ ರವಿಯನ್ನು ಬಂಧಿಸಲಾಗಿದೆ. ಈ ಪ್ರಕರಣದ ಸಂಬಂಧವಾಗಿ, ರವಿ ಜೊತೆ ಇದ್ದ ಐವರು ಆರೋಪಿಗಳನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಜುಲೈ 29 ರ ರಾತ್ರಿ ಕಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ … Continue reading ಕ್ಯಾಮ್ಸ್ ಶಶಿಕುಮಾರ್ ಹತ್ಯೆಗೆ ಸುಪಾರಿ: ಕಾಡಿನಲ್ಲಿ ಅಡಗಿಕುಳಿತಿದ್ದ ಆರೋಪಿ ಆರ್​​​ಟಿಐ ರವಿ!