More

    ನಿಗಮ- ಮಂಡಳಿ ನೇಮಕಾತಿ: ಅಂತಿಮ ಪಟ್ಟಿ ಪ್ರಕಟ

    ಬೆಂಗಳೂರು ವಿವಿಧ ನಿಗಮ/ಮಂಡಳಿಗಳ 684 ಹುದ್ದೆಗಳನ್ನು ತುಂಬಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ 2023ರ ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ನಡೆಸಲಾಗಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

    ಸ್ವೀಕೃತ ಆಕ್ಷೇಪಗಳ ಪರಿಶೀಲನೆ ನಂತರ ಈ ಅಂತಿಮ ಅಂಕಪಟ್ಟಿ ಪ್ರಕಟಿಸಲಾಗಿದೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ.

    ಒಟ್ಟು 6,18,148 ಅಭ್ಯರ್ಥಿಗಳ ಅಂತಿಮ ಅಂಕ ಪಟ್ಟಿಯನ್ನು ಸಂಬಂಧಪಟ್ಟ ಇಲಾಖೆ/ಸಂಸ್ಥೆಗಳಿಗೆ ಪ್ರಾಧಿಕಾರದಿಂದ ಹಸ್ತಾಂತರಿಸಲಾಗುವುದು. ತದನಂತರ ಸಂಬಂಧಪಟ್ಟ ಇಲಾಖೆ/ಸಂಸ್ಥೆಗಳು ನಿಯಮಾನುಸಾರ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಮುಂದಿನ ಕ್ರಮವಹಿಸುತ್ತವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

    ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386 ಹುದ್ದೆ), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್‌ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts