ಚಿಕನ್​​, ಫಿಶ್​​ ಕಬಾಬ್​ನಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ; ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಪರೀಕ್ಷೆ ಆರೋಗ್ಯ ಇಲಾಖೆ ವರದಿ ಬಂದ ನಂತರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಫಿಶ್​, ಚಿಕನ್ ಕಬಾಬ್​ ಮೇಲೆ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿದೆ. ಇದನ್ನು ಓದಿ: ಮೋದಿ 3.0 ಸರ್ಕಾರದಲ್ಲಿ ಜೆ.ಪಿ ನಡ್ಡಾ ಹೆಗಲಿಗೆ ಮತ್ತೊಂದು ದೊಡ್ಡ ಜವಾಬ್ದಾರಿ! ಏನದು ಗೊತ್ತಾ? ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ನಡೆಸಿದ ಪರೀಕ್ಷೆಯಲ್ಲಿ 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ … Continue reading ಚಿಕನ್​​, ಫಿಶ್​​ ಕಬಾಬ್​ನಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ; ರಾಜ್ಯ ಸರ್ಕಾರದಿಂದ ಆದೇಶ