ಸೆ. 13 ರಿಂದ 24 ಮುಂಗಾರು ಅಧಿವೇಶನ; ಚರ್ಚೆಗೆ ಬರಲಿವೆ 18 ಹೊಸ ವಿಧೇಯಕಗಳು

ಬೆಂಗಳೂರು: ಸೆಪ್ಟೆಂಬರ್ 13 ರಿಂದ 24 ರವರೆಗೆ ಹತ್ತು ದಿನಗಳ ಕಾಲ ಕರ್ನಾಟಕದ 15ನೇ ವಿಧಾನಸಭೆಯ 10ನೇ ಅಧಿವೇಶನ ನಡೆಯಲಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿಧಾನಸಭೆಯ ಈ ಮಳೆಗಾಲದ ಅಧಿವೇಶನ ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರ ಕೋರುತ್ತೇನೆ ಎಂದರು. ಅಧಿವೇಶನದಲ್ಲಿ ಚರ್ಚೆಯಾಗಲು ಇದುವರೆಗೂ 18 ಬಿಲ್‌ಗಳು ಬಂದಿವೆ. ನಾಲ್ಕು ಪೆಂಡಿಂಗ್​ ಇರುವ ಬಿಲ್​ಗಳಿವೆ. ಕಾರ್ಯದರ್ಶಿಗಳಿಗೆ ಪತ್ರ ಬರೆದು ಎಲ್ಲಾ ಸದಸ್ಯರಿಗೂ ಬಿಲ್ ಕಾಪಿ ಕೊಡಲು ಹೇಳಿದ್ದೇನೆ. … Continue reading ಸೆ. 13 ರಿಂದ 24 ಮುಂಗಾರು ಅಧಿವೇಶನ; ಚರ್ಚೆಗೆ ಬರಲಿವೆ 18 ಹೊಸ ವಿಧೇಯಕಗಳು