ಸಿಎಂ ಬದಲಾವಣೆ ಮಾಡುವುದಾದರೆ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ಚಿಕ್ಕೋಡಿ: ಗುರುವಾರ (ಜೂನ್ 27) ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಬೆನ್ನಲ್ಲೇ ಇದೀಗ ವಿವಿಧ ಸಮುದಾಯಗಳ ಮಠಾಧೀಶರು ಈ ಬಗ್ಗೆ ಮಾತನಾಡಿದ್ದು, ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಈ … Continue reading ಸಿಎಂ ಬದಲಾವಣೆ ಮಾಡುವುದಾದರೆ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ