72 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ! ಕಾರಣ ಏನು ಗೊತ್ತಾ?

ನವದೆಹಲಿ: ಮೋದಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ (ಜೂನ್​​ 24) ಆರಂಭಗೊಂಡಿದೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆಗಳು ಮತ್ತು ಒಮ್ಮತದ ರಚನೆ ಆರಂಭವಾಗಿದೆ. ಆದರೆ ಲೋಕಸಭೆಯ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಒಮ್ಮತ ಮೂಡಿಸುವ ಎಲ್ಲ ಪ್ರಯತ್ನಗಳೂ ವಿಫಲವಾಗಿವೆ. ಸ್ಪೀಕರ್ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯ ಬಗ್ಗೆ ವಿರೋಧ ಪಕ್ಷಗಳ ಭಿನ್ನಾಭಿಪ್ರಾಯದ ನಡುವೆ ಪ್ರತಿಪಕ್ಷಗಳು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಇದನ್ನು ಓದಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಮತ … Continue reading 72 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ! ಕಾರಣ ಏನು ಗೊತ್ತಾ?