ಭಾರತದ ಗೆಲುವನ್ನು ಸಂಭ್ರಮಿಸುತ್ತಿರುವಾಗ ಮಧ್ಯದ ಬೆರಳು ತೋರಿ ವಿಕೃತಿ ಮೆರೆದ ವ್ಯಕ್ತಿ; ವಿಡಿಯೋ ವೈರಲ್

ನವದೆಹಲಿ: ಬಾರ್ಬಡೋಸ್​ನ ಕೆನ್ಸಿಂಗ್ಟನ್​ ಓವಲ್​ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ಟೀಮ್​ ಇಂಡಿಯಾ ಭರ್ಜರಿ ಜಯಗಳಿಸಿದ್ದು, ದಕ್ಷಿಣ ಆಫ್ರಿಕಾದ ಚೊಚ್ಚಲ ಐಸಿಸಿ ಟ್ರೋಫಿ ಗೆಲ್ಲಬೇಕೆಂಬ ಆಸೆ ಭಗ್ನಗೊಂಡಿದೆ. 17 ವರ್ಷಗಳ ಬಳಿಕ ಟೀಮ್​ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಗೆಲುವು ಕಂಡಿರುವುದು ದೇಶಾದ್ಯಂತ ಸಂಭ್ರಮ ಮನೆ ಮಾಡಿದ್ದು, ವಿಮಾನಗಳಲ್ಲೂ ಸಂಭ್ರಮಿಸಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಂಭ್ರಮಾಚರಣೆ ವೇಳೆ ವ್ಯಕ್ತಿಯೋರ್ವ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿರುವ … Continue reading ಭಾರತದ ಗೆಲುವನ್ನು ಸಂಭ್ರಮಿಸುತ್ತಿರುವಾಗ ಮಧ್ಯದ ಬೆರಳು ತೋರಿ ವಿಕೃತಿ ಮೆರೆದ ವ್ಯಕ್ತಿ; ವಿಡಿಯೋ ವೈರಲ್