ಮಾಸ್ಕ್​ ದಂಡ ಇಳಿಸಿದ ಸರ್ಕಾರ, ಎಷ್ಟು ಕಡಿಮೆ ಆಗಿದೆ ಗೊತ್ತಾ?

ಬೆಂಗಳೂರು: ಕೋವಿಡ್​ ನಿಯಮ ಉಲ್ಲಂಘಿಸಿ ಮಾಸ್ಕ್​ ಹಾಕದೆ ಹೊರ ಬರುತ್ತಿದ್ದವರಿಗೆ ವಿಧಿಸುತ್ತಿದ್ದ ದಂಡದ ಪ್ರಮಾಣವನ್ನು ಇಳಿಕೆ ಮಾಡಿ ತತ್​ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹಾಮಾರಿ ಕರೊನಾ ಸೋಂಕಿನ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್​ ಧರಿಸುವುದು ಕಡ್ಡಾಯ ಎಂದರೂ ಹಲವರು ಉಡಾಫೆ ಮಾಡುತ್ತಿದ್ದರು. ಮಾಸ್ಕ್​ ಹಾಕದವರಿಗೆ ನಗರದಲ್ಲಿ 200, ಗ್ರಾಮೀಣ ಭಾಗದಲ್ಲಿ 100 ರೂ. ದಂಡ ವಸೂಲಿ ಮಾಡುತ್ತಿದ್ದರೂ ಬಹುತೇಕರು ಕರೊನಾ ನಿಯಮ ಉಲ್ಲಂಘಿಸುತ್ತಿದ್ದರು. ಹಾಗಾಗಿ ದಂಡದ ಮಿತಿಯನ್ನು … Continue reading ಮಾಸ್ಕ್​ ದಂಡ ಇಳಿಸಿದ ಸರ್ಕಾರ, ಎಷ್ಟು ಕಡಿಮೆ ಆಗಿದೆ ಗೊತ್ತಾ?