ಕಳಪೆ ಫಾರ್ಮ್‌ನಲ್ಲಿರುವ ಕೊಹ್ಲಿಯನ್ನು ಬೆಂಬಲಿಸುತ್ತೀರಾ? ರೋಹಿತ್​ ಶರ್ಮ ಕೊಟ್ಟ ಉತ್ತರ ವೈರಲ್​

ನವದೆಹಲಿ: ಅಮೆರಿಕ ಮತ್ತು ವೆಸ್ಟ್​ಇಂಡೀಸ್​ ಜಂಟಿಯಾಗಿ ಆಯೋಜನೆ ಮಾಡಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್​ ಇಂಡಿಯಾ ಫೈನಲ್ ತಲುಪಿದೆ. ಗುರುವಾರ (ಜೂನ್​ 27) ರಾತ್ರಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆಯಿತು. ಇದೀಗ ರೋಹಿತ್ ಪಡೆ ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದೆ. ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಸೋಲಿಸುವಲ್ಲಿ ರೋಹಿತ್ ಶರ್ಮ ಪ್ರಮುಖ ಪಾತ್ರ ವಹಿಸಿದರು. ಬ್ಯಾಟಿಂಗ್ ಮಾಡಲು ಕಷ್ಟಕರವಾಗಿದ್ದ ನಿಧಾನಗತಿಯ ಪಿಚ್​ನಲ್ಲಿ ರೋಹಿತ್, ಎದುರಾಳಿ … Continue reading ಕಳಪೆ ಫಾರ್ಮ್‌ನಲ್ಲಿರುವ ಕೊಹ್ಲಿಯನ್ನು ಬೆಂಬಲಿಸುತ್ತೀರಾ? ರೋಹಿತ್​ ಶರ್ಮ ಕೊಟ್ಟ ಉತ್ತರ ವೈರಲ್​