18ನೇ ಲೋಕಸಭೆಯ ಸ್ಪೀಕರ್​ ಆಗಿ ಬಿಜೆಪಿ ಸಂಸದ ಓಂ ಬಿರ್ಲಾ ಆಯ್ಕೆ

ನವದೆಹಲಿ: ಲೋಕಸಭೆಯ ನೂತನ ಸ್ಪೀಕರ್​ ಆಗಿ ಎನ್​ಡಿಎ ಮೈತ್ರಿಕೂಟದ ಅಭ್ಯರ್ಥಿ ಓ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಓಂ ಬಿರ್ಲಾ ಅವರನ್ನು ಸ್ಪೀಕರ್​ ಆಗಿ ಆಯ್ಕೆ ಮಾಡಲಾಯಿತು. ಎನ್​ಡಿಎ ಮೈತ್ರಿಕೂಟದಿಂದ ಕಳೆದ ಲೋಕಸಭೆಯಲ್ಲಿ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಇದೀಗ ಮತ್ತೆ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಸ್ಪೀಕರ್ ಆಯ್ಕೆ ಸಂಬಂಧ ಆಡಳಿರಾರೂಢ ಎನ್​ಡಿಎ ಮೈತ್ರಿಕೂಟ ಮತ್ತು ಪ್ರತಿಪಕ್ಷ ಮೈತ್ರಿಕೂಟದ ನಾಯಕರ ಮಧ್ಯೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಇಂದು ಚುನಾವಣೆ ನಡೆಯಿತು. ಧ್ವನಿಮತದ ಮೂಲಕ ಓಂ … Continue reading 18ನೇ ಲೋಕಸಭೆಯ ಸ್ಪೀಕರ್​ ಆಗಿ ಬಿಜೆಪಿ ಸಂಸದ ಓಂ ಬಿರ್ಲಾ ಆಯ್ಕೆ