ಇದು ಸೂಕ್ತ ಸಮಯ; ವಿರಾಟ್​ ಬಳಿಕ ಅಂತಾರಾಷ್ಟ್ರೀಯ ಟಿ20ಗೆ ವಿದಾಯ ಘೋಷಿಸಿದ ರೋಹಿತ್​ ಶರ್ಮಾ

ಬಾರ್ಬಡೋಸ್​: ಇಲ್ಲಿನ ಕೆನ್ಸಿಂಗ್ಟನ್​ ಓವಲ್​ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಆಲ್ರೌಂಡ್​ ಪ್ರದರ್ಶನದ ಫಲವಾಗಿ ಭಾರತ ತಂಡವು ಗೆದ್ದು ಬೀಗಿದ್ದು, ಚುಟುಕು ವಿಶ್ವಸಮರದಲ್ಲಿ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಚೊಚ್ಚಲ ವಿಶ್ವಕಪ್​ಅನ್ನು ಗೆದ್ದು ಚೋಕರ್ಸ್​ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳುವಲ್ಲಿ ದಕ್ಷಿಣ ಆಫ್ರಿಕಾ ಮತ್ತೊಮ್ಮೆ ವಿಫಲವಾಗಿದ್ದು, ಫೈನಲ್​ ಸೋಲಿನೊಂದಿಗೆ ತನ್ನ ಅಭಿಯಾನವನ್ನು ಮುಗಿಸಿದೆ. ಭಾರತ ಎರಡನೇ ಬಾರಿ ಚುಟುಕು ವಿಶ್ವಸಮರ​ ಗೆಲ್ಲುತ್ತಿದ್ದಂತೆ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮಾ ಅಂತಾರಾಷ್ಟ್ರೀಯ ಟಿ20 ಮಾದರಿಗೆ … Continue reading ಇದು ಸೂಕ್ತ ಸಮಯ; ವಿರಾಟ್​ ಬಳಿಕ ಅಂತಾರಾಷ್ಟ್ರೀಯ ಟಿ20ಗೆ ವಿದಾಯ ಘೋಷಿಸಿದ ರೋಹಿತ್​ ಶರ್ಮಾ