ಮೋದಿ ‘ಮನ್ ಕೀ ಬಾತ್’ಗೆ ಸಲಹೆ ಆಹ್ವಾನ

ನವದೆಹಲಿ: ಮಾ. 29ರಂದು ನಡೆಯಲಿರುವ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ 62ನೇ ಆವೃತ್ತಿಗಾಗಿ ಪ್ರಧಾನಿ ನರೇಂದ್ರ ಮೋದಿ ಜನರಿಂದ ಸಲಹೆಗಳನ್ನು ಕೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಆಯ್ದು ಕೊಳ್ಳಬಹುದಾದ ಸೂಕ್ತ ವಿಚಾರಗಳನ್ನು ತಿಳಿಸಿ. 1800-11-7800 ಸಂಖ್ಯೆಗೆ ಕರೆ ಮಾಡಿ ಸಲಹೆ ಸೂಚನೆಗಳನ್ನು ನೀಡಬಹುದು. ಸರ್ಕಾರದ ಅಧಿಕೃತ ವೆಬ್​ಸೈಟ್ ಮತ್ತು ನಮೋ ಆಪ್ ಮೂಲಕವೂ ಮಾಹಿತಿ ಹಂಚಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ಅನೇಕ ವಿಚಾರಧಾರೆಗಳನ್ನು ದೇಶದ … Continue reading ಮೋದಿ ‘ಮನ್ ಕೀ ಬಾತ್’ಗೆ ಸಲಹೆ ಆಹ್ವಾನ