ವಿದ್ಯಾರ್ಥಿಗಳ ನಡುವೆ ಘರ್ಷಣೆ; 10ನೇ ತರಗತಿ ಬಾಲಕ ಮೃತ್ಯು!

ಉತ್ತರಪ್ರದೇಶ: 10ನೇ ತರಗತಿಯ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು, ಜಗಳದಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶದ ಪ್ರಯಾಗರಾಜ್​ನಲ್ಲಿ ವರದಿಯಾಗಿದೆ. ಇದನ್ನೂ ಓದಿ: ನಟ ಬಾಲಯ್ಯ ಅಭಿಮಾನಿಗಳಿಗೆ ಇದು ಬೇಸರ ಸುದ್ದಿ! ಘಟನೆಯ ವಿವರ: ಸಂತ್ರಸ್ತ ಬಾಲಕ ಮತ್ತು ಆರೋಪಿ ವಿದ್ಯಾರ್ಥಿಗಳು ಶಾಲೆಯಲ್ಲಿ ಜಗಳವಾಡಿದ್ದಾರೆ. ಇದನ್ನು ಅರಿತ ಶಿಕ್ಷಕರು ಈ ವಿಷಯವನ್ನು ಇತ್ಯರ್ಥಪಡಿಸಿದ್ದರು. ಆದ್ರೆ, ಅಲ್ಲಿಗೆ ಮುಗಿಯದ ಕಲಹ, ಸೋಮವಾರ ಸಂಜೆ ಬಾಲಕ ತನ್ನ ತಂಗಿಯೊಂದಿಗೆ ಮನೆಗೆ ಹೋಗುವಾಗ ಆತನಿಗೆ ಥಳಿಸಿ, ಹತ್ಯೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿ … Continue reading ವಿದ್ಯಾರ್ಥಿಗಳ ನಡುವೆ ಘರ್ಷಣೆ; 10ನೇ ತರಗತಿ ಬಾಲಕ ಮೃತ್ಯು!