ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ವಿಂಡೀಸ್​ನಲ್ಲಿ ಟೀಮ್​ ಇಂಡಿಯಾ ಲಾಕ್​! ರೋಹಿತ್​ ಪಡೆಯಲ್ಲಿ ಮನೆ ಮಾಡಿದ ಆತಂಕ

ಬಾರ್ಬಡೋಸ್​: ವೆಸ್ಟ್​ಇಂಡೀಸ್​ನಲ್ಲಿ ಜೂನ್​ 29ರಂದು ನಡೆದ ಟಿ20 ವಿಶ್ವಕಪ್​ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ, ಟ್ರೋಫಿಗೆ ಮುತ್ತಿಡುವ ಮೂಲಕ ಟೀಮ್​ ಇಂಡಿಯಾ ಹೊಸ ಇತಿಹಾಸವನ್ನು ಬರೆದಿದೆ. 13 ವರ್ಷಗಳ ಬಳಿಕ ವಿಶ್ವಕಪ್​ ಭಾರತದ ಪಾಲಾಗಿದೆ. ಇದೇ ಖುಷಿಯಲ್ಲಿರುವ ಟೀಮ್​ ಇಂಡಿಯಾ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ತವರಿಗೆ ಹಿಂದಿರುಗಲು ಸಾಧ್ಯವಾಗದೇ ಕೆರಿಬಿಯನ್​ ನಾಡಲ್ಲಿ ಸಿಲುಕಿಕೊಂಡಿದ್ದಾರೆ. ವಿಂಡೀಸ್​ನಲ್ಲಿ ಭಾರೀ ಮಳೆ ಮತ್ತು ಚಂಡಮಾರುತದ ಎಚ್ಚರಿಕೆಗಳು ಸೇರಿದಂತೆ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಟೀಮ್​ ಇಂಡಿಯಾದ ಸದಸ್ಯರು ತವರಿಗೆ ಬರುವುದು ವಿಳಂಬವಾಗಿದೆ. ಸದ್ಯ … Continue reading ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ವಿಂಡೀಸ್​ನಲ್ಲಿ ಟೀಮ್​ ಇಂಡಿಯಾ ಲಾಕ್​! ರೋಹಿತ್​ ಪಡೆಯಲ್ಲಿ ಮನೆ ಮಾಡಿದ ಆತಂಕ