ಶಾಲೆಯಲ್ಲಿ ಮಳೆನೀರು ಕೊಯ್ಲು, ಸೋಲಾರ್ ವ್ಯವಸ್ಥೆ : ವಗ್ಗ ಸರ್ಕಾರಿ ಹೈಸ್ಕೂಲ್‌ನಲ್ಲಿ ಸ್ವಾವಲಂಬನೆಯತ್ತ ಹೆಜ್ಜೆ

ಸಂದೀಪ್ ಸಾಲ್ಯಾನ್ ಬಂಟ್ವಾಳ ಹರಿದು ಹೋಗುವ ಮಳೆ ನೀರನ್ನು ಮಳೆಕೊಯ್ಲು ವ್ಯವಸ್ಥೆಯ ಮೂಲಕ ಭೂಮಿಗೆ ಇಂಗಿಸಿ ಅಂತರ್ಜಲ ಹೆಚ್ಚಿಸುವ ಹಾಗೂ ಸೂರ್ಯನ ಬೆಳಕಿನಿಂದ ಸೋಲಾರ್ ವಿದ್ಯುತ್ ಪಡೆಯುವ ಬಗ್ಗೆ ಪ್ರಾಯೋಗಿಕ ಪಾಠ ಶಾಲೆಯಲ್ಲಿಯೇ ಸಿಕ್ಕರೆ ವಿದ್ಯಾರ್ಥಿಗಳು ಪ್ರೇರಣೆ ಪಡೆಯಲು ಸಾಧ್ಯವಿದೆ. ಇಂತಹದೊಂದು ಪ್ರಯತ್ನವನ್ನು ವಗ್ಗ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾಡಲಾಗಿದೆ. ಎಸ್ಸೆಸ್ಸೆಲ್ಸಿಯಲ್ಲಿ ನೂರು ಶೇಕಡ ಫಲಿತಾಂಶದ ಜತೆಗೆ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ಮಾಡುವ ಮೂಲಕ ಮನ್ನಣೆ ಪಡೆದುಕೊಂಡಿರುವ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ವಗ್ಗ ಸರ್ಕಾರಿ ಪ್ರೌಢಶಾಲೆಯಲ್ಲಿ ಮಳೆ … Continue reading ಶಾಲೆಯಲ್ಲಿ ಮಳೆನೀರು ಕೊಯ್ಲು, ಸೋಲಾರ್ ವ್ಯವಸ್ಥೆ : ವಗ್ಗ ಸರ್ಕಾರಿ ಹೈಸ್ಕೂಲ್‌ನಲ್ಲಿ ಸ್ವಾವಲಂಬನೆಯತ್ತ ಹೆಜ್ಜೆ