ಹಂಪಿಯಲ್ಲಿ ಅಪರೂಪದ ಬಿಳಿ ಬಣ್ಣದ ಹಾವು ಪತ್ತೆ! ಇದರ ವಿಶೇಷತೆ ಬಗ್ಗೆ ಉರಗ ರಕ್ಷಕ ಹೇಳಿದ್ದಿಷ್ಟು…

ಹೊಸಪೇಟೆ: ಐತಿಹಾಸಿಕ ಕ್ಷೇತ್ರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅಪರೂಪದ ಬಿಳಿ ಬಣ್ಣದ ಮಣ್ಣು ಮುಕ್ಕ ಹಾವು ಪತ್ತೆಯಾಗಿದ್ದು, ಈ ಹಾವು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ ಅಲ್ಲಿನ ಭದ್ರತಾ ಸಿಬ್ಬಂದಿ ಹಾಗೂ ಪ್ರವಾಸಿಗರು ಗೊಂದಲಕ್ಕೀಡಾಗಿದ್ದರು. ಹಾವು ಪತ್ತೆಯಾದ ವಿಷಯ ತಿಳಿದ ಕಮಲಾಪುರದ ಹಾವು(ಉರಗ) ಮತ್ತು ವನ್ಯಜೀವಿ ರಕ್ಷಕ ಮಲ್ಲಿಕಾರ್ಜುನ ಜಿ.ಬಿ ಅವರು ಸ್ಥಳಕ್ಕೆ ಬಂದು ಈ ಹಾವನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಇದು ಬೇರೆಯ ಜಾತಿ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ … Continue reading ಹಂಪಿಯಲ್ಲಿ ಅಪರೂಪದ ಬಿಳಿ ಬಣ್ಣದ ಹಾವು ಪತ್ತೆ! ಇದರ ವಿಶೇಷತೆ ಬಗ್ಗೆ ಉರಗ ರಕ್ಷಕ ಹೇಳಿದ್ದಿಷ್ಟು…