ಸಾಮಿ ಸಾಮಿ ಅಂತ ಕುಣಿದದ್ದೇ ತಪ್ಪಾಯ್ತಾ..? ರಶ್ಮಿಕಾ ಮಂದಣ್ಣ ಆಸ್ಪತ್ರೆಗೆ ದಾಖಲು!

ಬೆಂಗಳೂರು: ನ್ಯಾಷನಲ್ ಕ್ರಷ್, ಕನ್ನಡತಿ ರಶ್ಮಿಕಾ ಮಂದಣ್ಣ ಮೊಣಕಾಲಿನ ನೋವಿನ ಸಮಸ್ಯೆಯಿಂದ ಹೈದರಾಬಾದಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಹುಭಾಷಾ ನಟಿಗೆ ಏನಾಗಿದೆ ಎಂಬುವುದನ್ನು ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ಮಾಹಿತಿ ನೀಡಿದ್ದಾರೆ. ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ನಿರಂತರವಾಗಿ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಮೊಣಕಾಲಿನ ನೋವಿಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಡಾ. ಗುರುವಾ ರೆಡ್ಡಿ ‘ಸಾಮಿ ಸಾಮಿ ಅಂತ ಮೊಣಕಾಲಿಗೆ ಭಾರ ಹಾಕಿ ಡಾನ್ಸ್ ಮಾಡಿದ್ದೀರಿ. ಅದಕ್ಕಾಗಿ ಈ ನೋವು ಬಂದಿದೆ’ ಎಂದು ತಮಾಷೆಯಾಗಿ … Continue reading ಸಾಮಿ ಸಾಮಿ ಅಂತ ಕುಣಿದದ್ದೇ ತಪ್ಪಾಯ್ತಾ..? ರಶ್ಮಿಕಾ ಮಂದಣ್ಣ ಆಸ್ಪತ್ರೆಗೆ ದಾಖಲು!