More

    ಕ್ಯಾತನಮಕ್ಕಿ ಪ್ರವೇಶಕ್ಕೆ ನೋಂದಣಿ ಕಡ್ಡಾಯ

    ಕಳಸ: ಬಲಿಗೆ ಗ್ರಾಮದ ಕ್ಯಾತನಮಕ್ಕಿ ಪ್ರದೇಶಕ್ಕೆ ಪ್ರವಾಸಿಗರನ್ನು ಕರೆದೊಯ್ಯಲು ಅರಣ್ಯ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುವುದು ಎಂದು ಕಳಸ ವಲಯ ಅರಣ್ಯಾಧಿಕಾರಿ ನಿಶ್ಚಿತ್ ಗೌಡ ತಿಳಿಸಿದ್ದಾರೆ.
    ದುರ್ಗಮವಾದ ಈ ಪ್ರದೇಶಕ್ಕೆ ಬೈಕ್ ಮತ್ತಿತರ ಖಾಸಗಿ ವಾಹನಗಳ ಸಂಚಾರದಿಂದ ಬಹಳಷ್ಟು ತೊಂದರೆಯಾಗುತ್ತಿದೆ. ರಕ್ಷಿತ ಅರಣ್ಯಕ್ಕೆ ಒಳಪಡುವ ಈ ಪ್ರದೇಶಕ್ಕೆ ಪ್ರವಾಸಿಗರನ್ನು ಕರೆದೊಯ್ಯುವ ಜೀಪ್ ಮಾಲೀಕರು ಕಡ್ಡಾಯವಾಗಿ ಅರಣ್ಯ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಅರಣ್ಯ ಇಲಾಖೆ ನೀತಿ ನಿಯಮಾವಳಿಗಳಿಗೆ ಒಳಪಟ್ಟು ಜೀಪ್‌ಗಳು ಸಂಚರಿಸಬೇಕು. ಜುಲೈ 10ರ ಒಳಗೆ ವಾರ್ಷಿಕ ಅಥವಾ ಅರ್ಧವಾರ್ಷಿಕ ಶುಲ್ಕ ಪಾವತಿಸಿ ಅಧಿಕೃತ ಬ್ಯಾಡ್ಜ್ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಈ ಬಗ್ಗೆ 2021ರಲ್ಲೇ ನಿರ್ಣಯವಾಗಿದ್ದು, ನೋಂದಣಿ ಮಾಡಿಕೊಳ್ಳದ ವಾಹನಗಳು ಮತ್ತಿತರ ಖಾಸಗಿ ವಾಹನಗಳಿಗೆ ಗಿರಿಶ್ರೇಣಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts