ಕಾಪು ಹೊಸಮಾರಿಗುಡಿ ಸ್ವರ್ಣ ಸಮರ್ಪಣೆ ಅವಕಾಶ : ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ

ಪಡುಬಿದ್ರಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಸಮರ್ಪಿಸಲ್ಪಡುವ ಪ್ರಥಮ ಹಂತದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ, ಅತ್ಯಾಕರ್ಷಕ ಇಳಕಲ್ ಕೆಂಪು ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಜೂನ್ 25ರಿಂದ ಅವಕಾಶ ಮಾಡಿಕೊಡಲಾಗುವುದು ಎಂದು ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಹೇಳಿದರು. ಸ್ವರ್ಣ ಸಮರ್ಪಣೆ ವಿಜ್ಞಾಪನೆ ಪತ್ರವನ್ನು ಗುರುವಾರ ಬಿಡುಗಡೆ ಮಾಡಿ ಮಾತನಾಡಿದರು. ಕ್ಷೇತ್ರದ ತಂತ್ರಿ ವಿದ್ವಾನ್ … Continue reading ಕಾಪು ಹೊಸಮಾರಿಗುಡಿ ಸ್ವರ್ಣ ಸಮರ್ಪಣೆ ಅವಕಾಶ : ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ