ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂಡಿಯಾ ಹೌಸ್ ನಿರ್ಮಾಣ

ಮುಂಬೈ: ವಿಶ್ವ ಮಟ್ಟದ ಪ್ರಮುಖ ಕ್ರೀಡಾಕೂಟವಾದ ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇದೆ. ಪ್ಯಾರಿಸ್ ಒಲಿಂಪಿಕ್ಸ್-2024ರ ಕಡೆಗೆ ವಿಶ್ವಾದ್ಯಂತದ ಕ್ರೀಡಾಸಕ್ತರು ಕಣ್ಣು ನೆಟ್ಟಿದ್ದು, ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ‘ಇಂಡಿಯಾ ಹೌಸ್’ ಕಾಣಬಹುದಾಗಿದೆ. ಭಾರತೀಯ ಒಲಿಂಪಿಕ್ಸ್ ಒಕ್ಕೂಟದ (ಐಒಎ) ಸಹಭಾಗಿತ್ವ ವಹಿಸಿರುವಂಥ ರಿಲಯನ್ಸ್ ಫೌಂಡೇಷನ್​ನಿಂದ ಈ ಇಂಡಿಯಾ ಹೌಸ್ ಪರಿಕಲ್ಪನೆ ಮೂಡಿದೆ. ಈ ಇಂಡಿಯಾ ಹೌಸ್​ನಲ್ಲಿ ಭಾರತದ ಕ್ರೀಡಾ ಸಂಸ್ಕೃತಿ- ಪರಂಪರೆಯನ್ನು ಪ್ರದರ್ಶಿಸಲಾಗುತ್ತದೆ. ಅದರಲ್ಲಿ ಕ್ರೀಡೆಗೆ ಸಂಬಂಧಿಸಿ ಭಾರತದ ಭೂತ- ಭವಿಷ್ಯ … Continue reading ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂಡಿಯಾ ಹೌಸ್ ನಿರ್ಮಾಣ