ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಹಾಸನ ಪೆನ್‌ಡ್ರೈವ್ ಹಂಚಿಕೆ ಆರೋಪದಲ್ಲಿ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ ಅವರನ್ನು ಅವರನ್ನು ಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಪೊಲೀಸರಿಗೆ ಆದೇಶಿಸಿದೆ. ಈ ಮೂಲಕ ಪ್ರೀತಂಗೆ ಬಂಧನದಿಂದ ಬಿಗ್​ ರಿಲೀಫ್ ಸಿಕ್ಕಿದೆ. ಇದನ್ನೂ ಓದಿ: ಛೇ.. ಈ ನಟಿಗೆ ಸ್ತನ ಕ್ಯಾನ್ಸರ್​.. ವಿಷಯ ತಿಳಿದು ಶಾಕ್​ ಆದ ಫ್ಯಾನ್ಸ್​! ಪ್ರಕರಣದಲ್ಲಿ ಪ್ರೀತಂ ಗೌಡರನ್ನು ಬಂಧಿಸದಂತೆ ಕೋರ್ಟ್‌ ಆದೇಶ ನೀಡಿ ವಿಶೇಷ ತನಿಖಾ ತಂಡದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವಿಡಿಯೋ ಹಂಚಿಕೆ ಆರೋಪದ ಮೇಲೆ ಮಾಜಿ ಶಾಸಕ … Continue reading ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ