ಹೊಸ ಇತಿಹಾಸ ಬರೆದ ರೋಹಿತ್​: ಈ ದಾಖಲೆ ನಿರ್ಮಿಸಿದ ಭಾರತದ ಮೊದಲ ನಾಯಕನೆಂಬ ಹೆಗ್ಗಳಿಕೆ!

ನವದೆಹಲಿ: ಟಿ20 ವಿಶ್ವಕಪ್‌ನಲ್ಲಿ ಟೀಮ್​ ಇಂಡಿಯಾ ತನ್ನ ಅಬ್ಬರ ಮುಂದುವರಿಸಿದೆ. ಭಾರತ ತಂಡ ಪ್ರಶಸ್ತಿ ಗೆಲ್ಲುವ ಫೇವರಿಟ್ ಆಗಿ ಕಣಕ್ಕೆ ಇಳಿದಿದೆ. ಅದಕ್ಕೆ ತಕ್ಕಂತೆ ಅದ್ಭುತ ಪ್ರದರ್ಶನ ನೀಡಿ ಫೈನಲ್​ಗೆ ಲಗ್ಗೆ ಇಟ್ಟಿದೆ. ಗುರುವಾರ (ಜೂನ್​ 27) ರಾತ್ರಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ರೋಹಿತ್​ ಶರ್ಮ ಪಡೆ 68 ರನ್​ಗಳಿಂದ ಗೆದ್ದು ಹೆಮ್ಮೆಯಿಂದ ಫೈನಲ್ ಪ್ರವೇಶಿಸಿದೆ. ಪ್ರಶಸ್ತಿ ಸುತ್ತಿನ ಹೋರಾಟದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್​ ಇಂಡಿಯಾ ಟ್ರೋಫಿಗಾಗಿ ಕಾದಾಡಲಿದೆ. ಇಂಗ್ಲೆಂಡ್ ವಿರುದ್ಧದ ಸಮಿಫೈನಲ್​-2 ಪಂದ್ಯದಲ್ಲಿ … Continue reading ಹೊಸ ಇತಿಹಾಸ ಬರೆದ ರೋಹಿತ್​: ಈ ದಾಖಲೆ ನಿರ್ಮಿಸಿದ ಭಾರತದ ಮೊದಲ ನಾಯಕನೆಂಬ ಹೆಗ್ಗಳಿಕೆ!