ವೈಯಕ್ತಿಕ ಸಾಧನೆ ಹೆಚ್ಚಿನ ಮಹತ್ವ ಗಿಟ್ಟಿಸಿಕೊಳ್ಳುವುದಿಲ್ಲ; ವಿರಾಟ್​ಗೆ ಪರೋಕ್ಷವಾಗಿ ಟಾಂಗ್​​ ಕೊಟ್ರಾ ರೋಹಿತ್​?

ಗಯಾನ: ಇಲ್ಲಿನ ಪ್ರಾವಿಡೆನ್ಸ್​ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಆಂಗ್ಲರ ಸವಾಲನ್ನು ಎದುರಿಸಲಿದ್ದು, 2022ರ ಟಿ20 ವಿಶ್ವಕಪ್​ ಸೆಮಿಫೈನಲ್​ ಸೋಲಿನ ಸೇಡನ್ನು ತೀರಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಟೀಮ್​ ಇಂಡಿಯಾ ತಯಾರಿ ನಡೆಸುತ್ತಿದೆ. 17ನೇ ಆವೃತ್ತಿಯ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್​ ಮೂಲಕ ಆರೆಂಜ್​ ಕ್ಯಾಪನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದ ವಿರಾಟ್​ ಕೊಹ್ಲಿ ಟಿ20 ವಿಶ್ವಕಪ್​ನಲ್ಲೂ ಟಾಪ್​ ರನ್​ ಸ್ಕೋರರ್​ ಆಗಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಚುಟುಕು ವಿಶ್ವಸಮರದಲ್ಲಿ ವಿರಾಟ್​ ಯಾಕೋ ಮಂಕಾದಂತೆ … Continue reading ವೈಯಕ್ತಿಕ ಸಾಧನೆ ಹೆಚ್ಚಿನ ಮಹತ್ವ ಗಿಟ್ಟಿಸಿಕೊಳ್ಳುವುದಿಲ್ಲ; ವಿರಾಟ್​ಗೆ ಪರೋಕ್ಷವಾಗಿ ಟಾಂಗ್​​ ಕೊಟ್ರಾ ರೋಹಿತ್​?