ವಿರಾಟ್​ ಕೊಹ್ಲಿಯ ದೊಡ್ಡ ದಾಖಲೆ ಮುರಿಯುವರೇ ರೋಹಿತ್ ಶರ್ಮಾ?

ನವದೆಹಲಿ: ಟಿ20 ವಿಶ್ವಕಪ್ 2024 ರಲ್ಲಿ ಬಿರುಗಾಳಿಯ ರೂಪದಲ್ಲಿದ್ದಾರೆ ರೋಹಿತ್ ಶರ್ಮಾ. ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲ ರೋಹಿತ್ ದಾವಿಸಿದ್ದಾರೆ. ಆದರೆ ವೈಯಕ್ತಿಕ ದಾಖಲೆಗಳ ಬಗ್ಗೆ ಈ ಆಟಗಾರ ತಲೆಕೆಡಿಸಿಕೊಳ್ಳುವುದಿಲ್ಲ. ಇದನ್ನೂ ಓದಿ: ‘ಧಕ್-ಧಕ್’ ಬೆಡಗಿಯನ್ನು ‘ದೇಶದ್ರೋಹಿ’ ಎಂದ ನೆಟ್ಟಿಗರು! ಕಾರಣ ಇದೇ ನೋಡಿ.. ರೋಹಿತ್ ಶರ್ಮಾ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ 7 ಪಂದ್ಯಗಳಲ್ಲಿ 248 ರನ್ ಕಲೆಹಾಕಿದ್ದಾರೆ. ಈ ಅವಧಿಯಲ್ಲಿ ಅವರ ಸರಾಸರಿ 41.33 ಮತ್ತು ಸ್ಟ್ರೈಕ್ ರೇಟ್ 155.97 ಆಗಿದೆ. ಫೈನಲ್‌ನಲ್ಲಿ 72 … Continue reading ವಿರಾಟ್​ ಕೊಹ್ಲಿಯ ದೊಡ್ಡ ದಾಖಲೆ ಮುರಿಯುವರೇ ರೋಹಿತ್ ಶರ್ಮಾ?