ರೋಹಿತ್ ಶರ್ಮರ ವಿಭಿನ್ನ ಸಂಭ್ರಮಾಚರಣೆ ಹಿಂದಿನ ಅರ್ಥವೇನು?​ ಕಪ್ ಗೆದ್ದ ನಂತ್ರ ಯಾಕೆ ಹೀಗೆ ಮಾಡಿದ್ರು?

ನವದೆಹಲಿ: ಕೋಟ್ಯಂತರ ಭಾರತೀಯರ ಕನಸು ನನಸಾಗಿದೆ. 13 ವರ್ಷಗಳಿಂದ ಕಬ್ಬಿಣದ ಕಡಲೆಯಾಗಿದ್ದ ವಿಶ್ವಕಪ್ ಅನ್ನು ಟೀಮ್​ ಇಂಡಿಯಾ ಕೊನೆಗೂ ಗೆದ್ದುಕೊಂಡಿದೆ. ಜೂನ್​ 29ರಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಕಿರು ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಹಿತ್ ಪಡೆ 7 ರನ್​ಗಳ ಜಯ ಸಾಧಿಸಿತು. ಒಂದು ಹಂತದಲ್ಲಿ ಗೆಲುವು ಅಸಾಧ್ಯ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್​ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಸೂಪರ್ ಬೌಲಿಂಗ್‌ನೊಂದಿಗೆ ದಾಳಿ ನಡೆಸಿದರು. ಕ್ಲಾಸೆನ್-ಮಿಲ್ಲರ್‌ರಂತಹ ಅಗ್ರ ಬ್ಯಾಟ್ಸ್‌ಮನ್‌ಗಳು ಕ್ರೀಸ್‌ನಲ್ಲಿದ್ದರೂ, ದಕ್ಷಿಣ … Continue reading ರೋಹಿತ್ ಶರ್ಮರ ವಿಭಿನ್ನ ಸಂಭ್ರಮಾಚರಣೆ ಹಿಂದಿನ ಅರ್ಥವೇನು?​ ಕಪ್ ಗೆದ್ದ ನಂತ್ರ ಯಾಕೆ ಹೀಗೆ ಮಾಡಿದ್ರು?