ಆಸಿಸ್​ ವಿರುದ್ಧ ಶತಕದ ಅಂಚಿನಲ್ಲಿ ಔಟ್: ರೋಹಿತ್​ ಆಡಿದ​​​ ಮಾತುಗಳನ್ನು ಕೇಳಿದ್ರೆ ಸೆಲ್ಯೂಟ್​ ಹೊಡಿರೋ ಅಂತೀರಾ!

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿನ ಸೋಲಿಗೆ ಟೀಮ್​ ಇಂಡಿಯಾ ಸೇಡು ತೀರಿಸಿಕೊಂಡಿದೆ. ನಿನ್ನೆ (ಜೂನ್​ 24) ನಡೆದ ಟಿ20 ವಿಶ್ವಕಪ್​ ಟೂರ್ನಿಯ ಸೂಪರ್​ 8​ ಪಂದ್ಯದಲ್ಲಿ ಆಸಿಸ್​ ವಿರುದ್ಧ ಭಾರತ 24 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು. ಸೋತು ಸುಣ್ಣವಾಗಿರುವ ಆಸೀಸ್, ಸೆಮಿಸ್ ಅವಕಾಶಕ್ಕಾಗಿ ಬಾಂಗ್ಲಾದೇಶ-ಅಫ್ಘಾನ್ ಪಂದ್ಯದ ಮೇಲೆ ಅವಲಂಬಿತವಾಗಿದೆ. ನಿನ್ನೆ ಆಸಿಸ್​ ಪಡೆಯನ್ನು ರೋಹಿತ್​ ಶರ್ಮ ಅಕ್ಷರಶಃ ಕಾಡಿದರು. ಬೌಂಡರಿ ಹಾಗೂ ಸಿಕ್ಸರ್ ಸುರಿಮಳೆ ಮೂಲಕ ಆಸಿಸ್​ ಬೌಲರ್​ಗಳಿಗೆ ಬೆವರಿಳಿಸಿದರು. ಒಂದೇ … Continue reading ಆಸಿಸ್​ ವಿರುದ್ಧ ಶತಕದ ಅಂಚಿನಲ್ಲಿ ಔಟ್: ರೋಹಿತ್​ ಆಡಿದ​​​ ಮಾತುಗಳನ್ನು ಕೇಳಿದ್ರೆ ಸೆಲ್ಯೂಟ್​ ಹೊಡಿರೋ ಅಂತೀರಾ!