ಕ್ರೀಡಾ ಪ್ರಾಧಿಕಾರದಲ್ಲಿದೆ 28 ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳು: ಎರಡು ಲಕ್ಷ ರೂ.ವರೆಗೆ ಸಂಬಳ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 28 ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ವಿವರ ಇಲ್ಲಿದೆ: ಹುದ್ದೆಯ ಹೆಸರು: ಡೆಪ್ಯುಟಿ ಡೈರೆಕ್ಟರ್ ಒಟ್ಟು ಹುದ್ದೆಗಳು: 28 ಉದ್ಯೋಗದ ಸ್ಥಳ: ನವದೆಹಲಿ ವಯಸ್ಸು: ಗರಿಷ್ಠ 56 ವರ್ಷ ವೇತನಮಾಸಿಕ: 67,700 ರಿಂದ 2,08,700 ಅರ್ಜಿ ಸಲ್ಲಿಕೆ ವಿಧಾನ: ಆಫ್​​ಲೈನ್​ ಕೊನೆಯ ದಿನಾಂಕ: ಮಾರ್ಚ್‌ 21 ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ವೈಯಕ್ತಿಕ ಸಂದರ್ಶನ ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ … Continue reading ಕ್ರೀಡಾ ಪ್ರಾಧಿಕಾರದಲ್ಲಿದೆ 28 ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳು: ಎರಡು ಲಕ್ಷ ರೂ.ವರೆಗೆ ಸಂಬಳ