ಕಂಗನಾ v/s ಡಿ. ರೂಪಾ- ಹೊತ್ತಿ ಉರಿತಿದೆ ಪಟಾಕಿಯ ಕಿಡಿ: ಮೀಸಲಾತಿ ಅಡ್ಡ ಪರಿಣಾಮ ಅಂದ್ರು ನಟಿ!

ಬೆಂಗಳೂರು: ಪಟಾಕಿಯ ಕುರಿತಂತೆ ಐಪಿಎಸ್​ ಅಧಿಕಾರಿ ಡಿ. ರೂಪಾ ಟ್ವಿಟರ್​ನಲ್ಲಿ ಮಾಡಿರುವ ಪೋಸ್ಟ್​ ಒಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೀಗ ನಟಿ ಕಂಗನಾ ರಣಾವತ್​ ಎಂಟ್ರಿ ನೀಡುವ ಮೂಲಕ ಪಟಾಕಿಯ ಕಿಡಿ ಹೊತ್ತಿ ಉರಿಯತೊಡಗಿದೆ! ಪಟಾಕಿ ಬ್ಯಾನ್​ ಮಾಡುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಅದನ್ನು ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಡಿ. ರೂಪಾ ಪೋಸ್ಟ್​ ಮಾಡಿದ್ದರು. ನವೆಂಬರ್‌ 14ರಂದು ಹಾಕಿದ್ದ ಈ ಪೋಸ್ಟ್​ನಲ್ಲಿ ಅವರು, ‘ಪಟಾಕಿ ಸಿಡಿಸುವುದು ಹಿಂದೂ ಸಂಸ್ಕೃತಿಯೊಂದಿಗೆ ಮೊದಲಿನಿಂದಲೂ ಬಂದದ್ದೇನಲ್ಲ. ಮಹಾಕಾವ್ಯಗಳು, ಪುರಾಣಗಳಲ್ಲಿಯೂ … Continue reading ಕಂಗನಾ v/s ಡಿ. ರೂಪಾ- ಹೊತ್ತಿ ಉರಿತಿದೆ ಪಟಾಕಿಯ ಕಿಡಿ: ಮೀಸಲಾತಿ ಅಡ್ಡ ಪರಿಣಾಮ ಅಂದ್ರು ನಟಿ!