ಆಸ್ತಿಗಾಗಿ ಮಗನನ್ನು ಕಾಲುವೆಗೆ ನೂಕಿ ಕೊಂದಿದ್ದ ತಂದೆಗೆ ಜೈಲಲ್ಲಿ ಕಾದುಕುಳಿತಿದ್ದ ಯಮರಾಯ!

ರಾಯಚೂರು: ಆಸ್ತಿಗಾಗಿ ಮಗನನ್ನು ಕೊಲೆ ಮಾಡಿದ ವ್ಯಕ್ತಿಯೊಬ್ಬ ಜೈಲಿನಲ್ಲಿ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಹನುಮಂತ (70) ಮೃತಪಟ್ಟ ವ್ಯಕ್ತಿ. ಈತ ಜುಲೈ 28 ರಂದು ತುರ್ವೀಹಾಳದ ಮಲ್ಲದಗುಡ್ಡ ಗ್ರಾಮದಲ್ಲಿ ಈತ ಸ್ವಂತ ಮಗನನ್ನೇ ಕಾಲುವೆಗೆ ನೂಕಿ ಕೊಲೆ ಮಾಡಿದ್ದ. ಇದರಿಂದ ಆತನಿಗೆ ಜೈಲುಶಿಕ್ಷೆಯಾಗಿತ್ತು. ಈತನ ಕೃತ್ಯಕ್ಕೆ 18 ವರ್ಷದ ಮಗ ಭೀಮಣ್ಣ ಕೊಲೆಯಾಗಿದ್ದ. ಜುಲೈ 29ರಂದು ಪೊಲೀಸರು ಇವನನ್ನು ವಶಕ್ಕೆ ಪಡೆದಿದ್ದು, ಲಿಂಗಸಗೂರು ಜೈಲಿನಲ್ಲಿ ಇಟ್ಟಿದ್ದರು. ಆದರೆ ಜೈಲಿನಲ್ಲಿ ಏಕಾಏಕಿ ಮೃತಪಟ್ಟಿದ್ದಾನೆ. ಈ ಸಾವು ಹೇಗಾಯಿತು … Continue reading ಆಸ್ತಿಗಾಗಿ ಮಗನನ್ನು ಕಾಲುವೆಗೆ ನೂಕಿ ಕೊಂದಿದ್ದ ತಂದೆಗೆ ಜೈಲಲ್ಲಿ ಕಾದುಕುಳಿತಿದ್ದ ಯಮರಾಯ!