ಈ ವಿಚಾರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಳ್ಳುತ್ತೀರಾ? ನೆಟ್ಟಿಗರ ಪ್ರಶ್ನೆಗೆ ಸಮಂತಾ ಕೊಟ್ರು ಕ್ಲಾರಿಟಿ

ಹೈದ್ರಾಬಾದ್​: ಅನೇಕರು ಚಲನಚಿತ್ರಗಳು ಮತ್ತು ಸೆಲೆಬ್ರಿಟಿಗಳಿಗೆ ಸಂಬಂಧಿಸಿದ ವಿಷಯಗಳನ್ನು ತಿಳಿದುಕೊಳ್ಳಲು ಆಸಕ್ತಿ ತೋರಿಸುತ್ತಾರೆ. ಸೆಲೆಬ್ರಿಟಿಗಳು ತಮ್ಮ ಫೋಟೋಗಳು ಮತ್ತು ಇತರ ವೈಯಕ್ತಿಕ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹಂಚಿಕೊಳ್ಳುತ್ತಾರೆ. ಅಲ್ಲದೇ ನೆಟ್ಟಿಗರು ಕೇಳುವ ಪ್ರಶ್ನೆಗಳಿಗೆ ಹಲವು ಸೆಲೆಬ್ರಿಟಿಗಳುಉತ್ತರ ನೀಡುತ್ತಿದ್ದಾರೆ. ಇತ್ತೀಚೆಗೆ ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಕೂಡ ನೆಟಿಜನ್ ಕೇಳಿದ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ. ದಕ್ಷಿಣ ಭಾರತದ ಚೆಲುವೆ ಸಮಂತಾ  ತಮ್ಮ ಸೌಂದರ್ಯ ಮತ್ತು ನಟನೆಯಿಂದ ಪ್ರೇಕ್ಷಕರನ್ನು ದೀರ್ಘಕಾಲ ರಂಜಿಸಿದರು. ಇತ್ತೀಚಿನವರೆಗೂ, ಅವರು ಟಾಲಿವುಡ್‌ನಲ್ಲಿ ಸರಣಿ ಚಿತ್ರಗಳಲ್ಲಿ … Continue reading ಈ ವಿಚಾರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಳ್ಳುತ್ತೀರಾ? ನೆಟ್ಟಿಗರ ಪ್ರಶ್ನೆಗೆ ಸಮಂತಾ ಕೊಟ್ರು ಕ್ಲಾರಿಟಿ