ಈ ಎರಡು ನಂಬರ್ಗಳಿಂದ ಕರೆ-ಮೆಸೇಜ್ ಬಂದರೆ ಪ್ರತಿಕ್ರಿಯಿಸಬೇಡಿ ಎಂದ ಎಸ್ಬಿಐ!
ನವದೆಹಲಿ: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ದಿನೇದಿನೆ ಒಂದಲ್ಲ ಒಂದು ಕಡೆ ಒಂದಲ್ಲ ಒಂದು ರೀತಿಯಲ್ಲಿ ವಂಚಿಸಿ ಹಣ ಲಪಟಾಯಿಸುವ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದೆ. ಅದರಲ್ಲೂ ಈ ಎರಡು ಮೊಬೈಲ್ಫೋನ್ ನಂಬರ್ಗಳಿಂದ ಕರೆ ಬಂದರೆ ಹುಷಾರು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುನ್ನೆಚ್ಚರಿಕೆಯನ್ನು ನೀಡಿದೆ. ಎಸ್ಬಿಐ ಗ್ರಾಹಕರಿಗೆ +91-8294710946 ಮತ್ತು +91-7362951973 ನಂಬರ್ಗಳಿಂದ ಬಹಳಷ್ಟು ಕರೆ ಹಾಗೂ ಸಂದೇಶಗಳು ಹೋಗುತ್ತಿದ್ದು, … Continue reading ಈ ಎರಡು ನಂಬರ್ಗಳಿಂದ ಕರೆ-ಮೆಸೇಜ್ ಬಂದರೆ ಪ್ರತಿಕ್ರಿಯಿಸಬೇಡಿ ಎಂದ ಎಸ್ಬಿಐ!
Copy and paste this URL into your WordPress site to embed
Copy and paste this code into your site to embed