ಕಾವೇರಿ ಸ್ಥಿತಿ-ಗತಿ ಅಧ್ಯಯನಕ್ಕೆ ತಜ್ಞರ ತಂಡ ಕಳಿಸಿ; ದೇವೇಗೌಡ ಆಗ್ರಹ

ಬೆಂಗಳೂರು: ಕಾವೇರಿ ನೀರಿನ ಸ್ಥಿತಿ-ಗತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ನಿಯೋಗವೊಂದನ್ನು ಕಳುಹಿಸಬೇಕು‌ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಗ್ರಹಿಸಿದರು. ಜೆ.ಪಿ‌.ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಲ್ಲೆಲ್ಲಿ ನೀರು ಇದೆ? ಎಲ್ಲಿ ಇಲ್ಲ? ಎಲ್ಲಿ ಬೆಳೆ ಒಣಗಿದೆ ಎಂಬುದನ್ನು ಸ್ಥಳ ಪರಿಶೀಲನೆ ಮಾಡಲಿ. ತಮಿಳರೂ ಬೇಡ ಕರ್ನಾಟಕದವರೂ ಬೇಡ ಬೇರೆ ರಾಜ್ಯದವರನ್ಮು ಕಳುಹಿಸಿಕೊಟ್ಟು ಸ್ಥಳ ಪರಿಶೀಲನೆ ಮಾಡಿಸಲಿ. ರಾಜ್ಯದ ಜಲಾಶಯಗಳ ನೀರಿನ ಸ್ಥಿತಿ-ಗತಿಯನ್ನು ಅಧ್ಯಯನ ಮಾಡಿ ಮಾಹಿತಿ ಸಂಗ್ರಹಿಸಲಿ‌. ಈ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದೇನೆ … Continue reading ಕಾವೇರಿ ಸ್ಥಿತಿ-ಗತಿ ಅಧ್ಯಯನಕ್ಕೆ ತಜ್ಞರ ತಂಡ ಕಳಿಸಿ; ದೇವೇಗೌಡ ಆಗ್ರಹ