ಭಾರತ ಮೋಸದಾಟವಾಡಿ​ ಗೆದ್ದಿದೆ; ಸ್ಟಾರ್​ ವೇಗಿ ವಿರುದ್ಧ ಗಂಭೀರ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

ನವದೆಹಲಿ: ಈ ಬಾರಿಯ ಚುಟುಕು ವಿಶ್ವ ಸಮರದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿದ ಪಾಕಿಸ್ತಾನ ಕ್ರಿಕೆಟ್​ ತಂಡವು ಹೀನಾಯ ಪ್ರದರ್ಶನದಿಂದಾಗಿ ಸೂಪರ್​ 08 ಹಂತ ಪ್ರವೇಶಿಸುವಲ್ಲಿ ವಿಫಲವಾಗಿ ತೀವ್ರವಾಗಿ ಟೀಕೆಗೆ ಗುರಿಯಾಗಿತ್ತು. ಇತ್ತ ಪಾಕ್​ ತಂಡದ ಕಳಪೆ ಪ್ರದರ್ಶನಕ್ಕೆ ನಾಯಕ ಬಾಬರ್​ ಅಜಂ ಮಾತ್ರವಲ್ಲದೇ ತಂಡದಲ್ಲಿರುವ ಬೇರೆ ಆಟಗಾರರು ಸಂಕಷ್ಟಕ್ಕೆ ಸಿಲುಕಿದ್ದು, ತಲೆದಂಡ ಅಥವಾ ದೇಶದ್ರೋಹ ಪ್ರಕರಣ ದಾಖಲಾಗುವ ಸಾಧ್ಯತೆ ಹೆಚ್ಚಿದೆ. ಆದರೆ, ತಮ್ಮ ತಂಡದ ಕಳಪೆ ಪ್ರದರ್ಶನ ಕುರಿತು ಮಾತನಾಡದ ಪಾಕ್​ ಮಾಜಿ ಆಟಗಾರರು ಭಾರತದ ವಿರುದ್ಧ … Continue reading ಭಾರತ ಮೋಸದಾಟವಾಡಿ​ ಗೆದ್ದಿದೆ; ಸ್ಟಾರ್​ ವೇಗಿ ವಿರುದ್ಧ ಗಂಭೀರ ಆರೋಪ ಮಾಡಿದ ಪಾಕ್​ ಮಾಜಿ ನಾಯಕ