ಪಾನಿಪುರಿ ಬಳಿಕ ರಾಜ್ಯದಲ್ಲಿ ಶವರ್ಮಾ ಬ್ಯಾನ್​! ಸರ್ಕಾರದ ನಿಲುವೇನು ಗೊತ್ತಾ?

ಬೆಂಗಳೂರು: ಗೋಬಿ ಮಂಚೂರಿ, ಕಾಟನ್​ ಕ್ಯಾಂಡಿ, ಕಬಾಬ್​, ಪಾನಿಪುರಿಯಲ್ಲಿ ಹಾನಿಕಾರಕ ಅಂಶಗಳು ಕಂಡ ಬಂದ ಹಿನ್ನೆಲೆಯಲ್ಲಿ ಅದಕ್ಕೆ ಬಳಸುತ್ತಿದ್ದ ಕೃತಕ ಬಣ್ಣವನ್ನು ಸರ್ಕಾರ ಬ್ಯಾನ್​ ಮಾಡಿದ ಬೆನ್ನಲ್ಲೇ ಇದೀಗ ಈ ಪಟ್ಟಿಗೆ ಚಿಕನ್ ಶವರ್ಮಾ ಬ್ಯಾನ್​ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ರಾಜ್ಯಾದ್ಯಂತ ಸಂಗ್ರಹಿಸಿರುವ ಹಲವು ಶವರ್ಮಾ ಮಾದರಿಗಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ ಮತ್ತು ಈಸ್ಟ್‌ಗಳು ಪತ್ತೆಯಾಗಿವೆ. ಹೀಗಾಗಿ ಶವರ್ಮಾ ಬ್ಯಾನ್​ಗೆ ಆಹಾರ & ಗುಣಮಟ್ಟ ಇಲಾಖೆ (FASSAI) ಚಿಂತನೆ … Continue reading ಪಾನಿಪುರಿ ಬಳಿಕ ರಾಜ್ಯದಲ್ಲಿ ಶವರ್ಮಾ ಬ್ಯಾನ್​! ಸರ್ಕಾರದ ನಿಲುವೇನು ಗೊತ್ತಾ?