ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಅಭಿನಂದಿಸಿದ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಸಂಸದ ರಾಹುಲ್ ಗಾಂಧಿಯವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.‌ ಇದನ್ನೂ ಓದಿ: NEET ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಾಂಶುಪಾಲರ ಬಂಧನ ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಈ … Continue reading ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಅಭಿನಂದಿಸಿದ ಸಿದ್ದರಾಮಯ್ಯ