ದೆಹಲಿ ಹೈಕೋರ್ಟ್​​ ಆದೇಶದ ವಿರುದ್ಧ ಸಿಎಂ ಕೇಜ್ರಿವಾಲ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​​

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತಕ್ಷಣದ ಪರಿಹಾರ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಜಾಮೀನಿಗೆ ತಡೆ ನೀಡಿರುವ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಕೇಜ್ರಿವಾಲ್ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​​ ಮುಂದೂಡಿದೆ. ಇದನ್ನು ಓದಿ: ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಿಕೊಳ್ಳುವಂತೆ ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಸಲಹೆ ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ಎಸ್‌ವಿಎನ್ ಭಟ್ಟಿ ಅವರಿದ್ದ ರಜಾಕಾಲದ ಪೀಠವು ದೆಹಲಿ ಹೈಕೋರ್ಟ್‌ನ ತೀರ್ಪಿಗಾಗಿ ನಾವು … Continue reading ದೆಹಲಿ ಹೈಕೋರ್ಟ್​​ ಆದೇಶದ ವಿರುದ್ಧ ಸಿಎಂ ಕೇಜ್ರಿವಾಲ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​​