ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಅಮಾವಾಸ್ಯೆ ರಹಸ್ಯ ಬಯಲು ಮಾಡಿದ ಸಂತ್ರಸ್ತ

ಬೆಂಗಳೂರು:  ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸೂರಜ್ ರೇವಣ್ಣ ಬಗ್ಗೆ ಸಂತ್ರಸ್ತ ಯುವಕ ಕುತೂಹಲಕಾರಿ ಹೇಳಿಕೆ ನೀಡಿದ್ದಾನೆ. ಸೂರಜ್ ರೇವಣ್ಣ ಅವರ ಕುರಿತು ಜೆಡಿಎಸ್ ಕಾರ್ಯಕರ್ತ ಹಾಗೂ ಸಂತ್ರಸ್ತ ಯುವಕ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಬೆಚ್ಚಿಬೀಳುವಂತಹ ಮಾಹಿತಿ ನೀಡಿದ್ದಾನೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹಿರಿಯ ಪುತ್ರ ಸೂರಜ್‌ ರೇವಣ್ಣನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ … Continue reading ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಅಮಾವಾಸ್ಯೆ ರಹಸ್ಯ ಬಯಲು ಮಾಡಿದ ಸಂತ್ರಸ್ತ