T20 World Cup: 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ಬರೋಬ್ಬರಿ 11 ವರ್ಷಗಳ ಬಳಿಕ 9ನೇ ಆವೃತ್ತಿಯ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ಇದನ್ನೂ ಓದಿ: IND Vs SA: ಭಾರತದ ಮುಡಿಗೆ ಟಿ20 ವಿಶ್ವಕಪ್ ಕಿರೀಟ ಭಾರತದ ಅದ್ಭುತ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಅಭಿನಂದಿಸಿದ್ದಾರೆ. ಮುಖ್ಯಮಂತ್ರಿ … Continue reading T20 World Cup: 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ