IND Vs SA: ಭಾರತದ ಮುಡಿಗೆ ಟಿ20 ವಿಶ್ವಕಪ್ ಕಿರೀಟ

ಬಾರ್ಬಡೋಸ್​: ರನ್ ಮೆಷಿನ್​ ಕೊಹ್ಲಿಯ ಅಬ್ಬರದ ಅರ್ಧಶತಕ (76 ರನ್​) ಹಾಗೂ ಅಕ್ಷರ್ ಪಟೇಲ್​ ಅವರ ಸ್ಫೋಟಕ ಬ್ಯಾಟಿಂಗ್​ (47 ರನ್​) ಹಾಗೂ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಶಿಸ್ತಿನ ಬೌಲಿಂಗ್​ ದಾಳಿಯ ನೆರವಿನಿಂದ 13 ವರ್ಷಗಳ ಬಳಿಕ ಟೀಂ ಇಂಡಿಯಾ ಐಸಿಸಿ ವಿಶ್ವಕಪ್‌ಗೆ ಮುತ್ತಿಟ್ಟಿದೆ. ಸೌತ್‌ ಆಫ್ರಿಕಾ ವಿರುದ್ಧ ಗೆಲ್ಲುವ ಮೂಲಕ ಟೀಂ ಇಂಡಿಯಾ ಮತ್ತೆ ಚಾಂಪಿಯನ್‌ ಆಗಿದೆ. ಇದನ್ನೂ ಓದಿ:  ಮೇಕೆದಾಟು ಯೋಜನೆಗೆ ಶೀಘ್ರ ಅನುಮೋದನೆ ನೀಡಿ; ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  ಕಳೆದ … Continue reading IND Vs SA: ಭಾರತದ ಮುಡಿಗೆ ಟಿ20 ವಿಶ್ವಕಪ್ ಕಿರೀಟ