More

    ಖಾಲಿಯಿರುವ ಹುದ್ದೆಗಳ ನೇಮಕಕ್ಕೆ ಕ್ರಮಕೈಗೊಳ್ಳಿ

    ರಾಯಚೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ನೇಮಕಾತಿಯಲ್ಲಿ ಭ್ರಷ್ಟಚಾರವನ್ನು ತಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾಕಾರಿ ಕಚೇರಿ ಮುಂದೆ ಎಐಡಿವೈಒದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
    ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಮಹ್ಮದ್ ಆಸ್ೀಗೆ ಮನವಿ ಸಲ್ಲಿಸಿ, ಹಲವಾರು ಇಲಾಖೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿದ್ದು, ಕೂಡಲೇ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
    ಬರ ಸ್ಥಿತಿ ಇರುವುದರಿಂದ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷದಲ್ಲಿ ಕನಿಷ್ಠ 200 ದಿನ ಕೆಲಸ ನೀಡಬೇಕು. ಕೂಲಿಯನ್ನು 600 ರೂ.ಗೆ ಹೆಚ್ಚಿಸಬೇಕು. ಎಲ್ಲ ಇಲಾಖೆಗಳಲ್ಲಿ ಗುತ್ತಿಗೆ ಪದ್ಧತಿ ರದ್ದುಪಡಿಸಿ ಕಾಯಂ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಬೇಕು.
    ಯುವ ನಿ ಯೋಜನೆಯನ್ನು ಪದವಿ ಮತ್ತು ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿಗೆ ಮಾತ್ರವಲ್ಲದೆ ಎಲ್ಲ ಅರ್ಹ ನಿರುದ್ಯೋಗಿಗಳಿಗೂ ವಿಸ್ತರಿಸಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಹಗರಣವನ್ನು ಸಮಗ್ರ ತನಿಖೆಗೆ ಒಳಪಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
    ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್, ಪದಾಕಾರಿಗಳಾದ ವಿನೋದಕುಮಾರ, ಯಲ್ಲಪ್ಪ ದೊರೆ, ವೌನೇಶ, ಮರಿಲಿಂಗಯ್ಯ, ಅಶೋಕ ಪೂಜಾರಿ, ಕೃಷ್ಣ, ಉಮೇಶ, ಆಂಜಿನೇಯ ಯಾದವ ಪಾಲ್ಗೊಂಡಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts