More

    ಟ್ಯಾಲಿ ತರಬೇತಿ 1ರಿಂದ

    ಹುಬ್ಬಳ್ಳಿ: ಇಲ್ಲಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ಸುವರ್ಣ ಮಹೋತ್ಸವ ವಿಶ್ವಸ್ಥ ಮಂಡಳಿ ಅಡಿಯಲ್ಲಿ ಪ್ರಾಕ್ಟಿಕಲ್ ಅಕೌಂಟಿಂಗ್ ಮತ್ತು ಟ್ಯಾಲಿ ಸಮಗ್ರ ತರಬೇತಿ ಕಾರ್ಯಕ್ರಮವನ್ನು ಜುಲೈ 1ರಿಂದ ಆಯೋಜಿಸಲಾಗಿದೆ.

    ವಿಷಯ ತಜ್ಞರಾದ ನಕ್ಷತ್ರ ಟೆಕ್ನಾಲಜಿಸ್ ಎಂಡಿ ಅನ್ವರ್ ಮುಲ್ಲಾ, ವಿಶ್ವನಾಥ ಬೆಣಕಲ್ ಇವರು ತರಬೇತಿ ನೀಡುವರು. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ವಾಣಿಜ್ಯೋದ್ಯಮ ಸಂಸ್ಥೆಯನ್ನು ಸಂಪರ್ಕಿಸಲು ಪ್ರಕಟಣೆ ಕೋರಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts