ವಿರಾಟ್​ ಕೊಹ್ಲಿ ಹತ್ತಿರ ಬರುತ್ತಿದ್ದಂತೆ ಭಾವುಕರಾಗಿ ಕಣ್ಣೀರಾಕಿದ ರೋಹಿತ್​ ಶರ್ಮ! ವಿಡಿಯೋ ವೈರಲ್​

ನವದೆಹಲಿ: ಕೋಟ್ಯಂತರ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಆಸೆ ಇಂದು ಈಡೇರಿದೆ. 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಟೀಮ್​ ಇಂಡಿಯಾವನ್ನು ಇಂಗ್ಲೆಂಡ್​ ತಂಡ ಹೀನಾಯವಾಗಿ ಸೋಲಿಸಿತ್ತು. 10 ವರ್ಷಗಳ ಬಳಿಕ ಟೀಮ್​ ಇಂಡಿಯಾ ಸೇಡು ತೀರಿಸಿಕೊಂಡಿದೆ. ನಿನ್ನೆ (ಜೂನ್​ 27) ನಡೆದ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ರೋಹಿತ್ ಶರ್ಮ ಪಡೆ 67 ರನ್​ಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿತು. ನಾಯಕನಾಗಿ ರೋಹಿತ್​ (57) ಉತ್ತಮ ಇನ್ನಿಂಗ್ಸ್‌ ಆಡುವ ಮೂಲಕ ಟೀಮ್​ ಇಂಡಿಯಾವನ್ನು ಮುನ್ನಡೆಸಿದರು. ಸೂರ್ಯಕುಮಾರ್ ಯಾದವ್ (47) … Continue reading ವಿರಾಟ್​ ಕೊಹ್ಲಿ ಹತ್ತಿರ ಬರುತ್ತಿದ್ದಂತೆ ಭಾವುಕರಾಗಿ ಕಣ್ಣೀರಾಕಿದ ರೋಹಿತ್​ ಶರ್ಮ! ವಿಡಿಯೋ ವೈರಲ್​